ಚನ್ನರಾಯಪಟ್ಟಣ ತಾಲೂಕಿನ ನುಗ್ಗೆಹಳ್ಳಿ ಬಳಿಯ ಮುರಾರ್ಜಿ ದೇಸಾಯಿ ವಸತಿ ಶಾಲಾ ಕಟ್ಟಡ ಕಾಮಗಾರಿ ಕಳಪೆ- ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ-ಪ್ರಜಾ ಶಕ್ತಿ ಸಂಘಟನೆ ಆಗ್ರಹ

ನಿಯಮಾನುಸಾರ ಕೆಲಸ ಮಾಡಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಕಾಮಗಾರಿ ಸಂಪೂರ್ಣವಾಗಿ ಮುಗಿಯದೆ ಇದ್ದರೂ ಈಗಾಗಲೇ ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡಿಕೊಳ್ಳಲಾಗಿದೆ. ಹಳ್ಳ, ದಿಣ್ಣೆ ಹಾಗೂ ಅರಣ್ಯದೊಳಗಿರುವ ಶಾಲೆಯಿಂದ ಮಕ್ಕಳಿಗೆ ಭದ್ರತೆ ಇಲ್ಲ ಯಾವುದಾದರೂ ಸಮಸ್ಯೆ ಆದರೆ ಜಿಲ್ಲಾಡಳಿತದ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.