ಬೆಂಗಳೂರು-ಕರ್ನಾಟಕದ 7 ಜಿಲ್ಲೆ ಸೇರಿ ದಕ್ಷಿಣ ಭಾರತದ 49 ಜಿಲ್ಲೆಗಳಲ್ಲಿ ಜನಸಂಖ್ಯೆ ಕುಸಿತ
ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದ್ದರೂ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮಟ್ಟಿಗೆ ಆಘಾತಕಾರಿ ಅಂಕಿಅಂಶ ಬಹಿರಂಗವಾಗಿದೆ. 2021 ರ ನಾಗರಿಕ ನೋಂದಣಿ ವರದಿಯ ಪ್ರಕಾರ, ದಕ್ಷಿಣ ಭಾರತದ 49 ಜಿಲ್ಲೆಗಳಲ್ಲಿ ಜನಿಸಿದವರ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ.
Copy and paste this URL into your WordPress site to embed
Copy and paste this code into your site to embed