ಪ್ರಜ್ವಲ್ ಅತ್ಯಾಚಾರ ಪ್ರಕರಣ: ನ್ಯಾಯಾಲಯದ ತೀರ್ಪು ಬಲಿಷ್ಠ ನ್ಯಾಯದ ಸಂಕೇತ — ವಕೀಲ ದೇವರಾಜೇಗೌಡ
ಹಾಸನದಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ, “ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ 6 ತಿಂಗಳಲ್ಲಿ ತೀರ್ಪು ಪ್ರಕಟವಾದುದು ನ್ಯಾಯಾಂಗದ ಬಲವನ್ನೇ ಪ್ರತಿಬಿಂಬಿಸುತ್ತದೆ. ಯಾವುದೇ ರಾಜಕೀಯ ಪ್ರಭಾವ ಅಥವಾ ಹಣದ ಬಲ ಕಾನೂನನ್ನು ಮುರಿಯಲಾಗದು ಎಂಬುದನ್ನು ಈ ತೀರ್ಪು ಸ್ಪಷ್ಟಪಡಿಸಿದೆ,” ಎಂದು ಹೇಳಿದರು.
Ask ChatGPT
Copy and paste this URL into your WordPress site to embed
Copy and paste this code into your site to embed