ಹೆರಿಗೆ ನೋವಿನಲ್ಲಿ ನರಳಿದ ಗರ್ಭಿಣಿಗೆ ಚಿಕಿತ್ಸೆ ಸಿಗಲಿಲ್ಲ: ಪತ್ನಿ ಸಾವು ಕುರಿತು ಪತಿಯ ಆಕ್ರೋಶ

ಹೆರಿಗೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ ಪ್ರಕರಣದಲ್ಲಿ ಪತಿ ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳaಬೇಕು ಹಾಗೂ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.