ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಪೂರ್ವಭಾವಿ ಸಭೆ

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಲಕ್ಮೀ ಹೆಬ್ಬಾಳಕರ್ ಮತ್ತು ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು. ‘ಚಿಲಿಪಿಲಿ 2.0’ ಪಠ್ಯಕ್ರಮ ಹಾಗೂ ಪೌಷ್ಠಿಕ ಆಹಾರ ಯೋಜನೆಗಳ ಅನುಷ್ಠಾನಕ್ಕೆ ಸನ್ನದ್ಧತೆ.