7 ದಶಕಗಳ ಬಳಿಕಹೊಸ ಕಟ್ಟಡಕ್ಕೆ ಪ್ರಧಾನಿ ಕಚೇರಿ – ಇಂದು ‘ಸೇವಾ ತೀರ್ಥ’ ಉದ್ಘಾಟನೆ.!

ಈ ಹಿಂದೆ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಸೇರಿ ಹಲವು ಸರ್ಕಾರಿ ಕಚೇರಿಗಳು ಸೆಂಟ್ರಲ್‌ ವಿಸ್ತಾ ಪ್ರದೇಶದ ಸೌತ್‌ ಬ್ಲಾಕ್ ಹಾಗೂ ನಾರ್ತ್‌ ಬ್ಲಾಕ್‌ನಲ್ಲಿದ್ದವು.