ಆಸ್ತಿ ಜಗಳ ಕೊಲೆಯಲ್ಲಿ ಅಂತ್ಯ : ತಂದೆ-ಅಣ್ಣನನ್ನು ಕೊಂದ ಸಹೋದರ
ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ತಂದೆ ಮತ್ತು ಅಣ್ಣನನ್ನು ಸಹೋದರನೇ ಮಚ್ಚಿಯಿಂದ ಕೊಚ್ಚಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಿಂದ ಗ್ರಾಮದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
Copy and paste this URL into your WordPress site to embed
Copy and paste this code into your site to embed