ಬೆಂಗಳೂರು- ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕರಾಗಿದ್ದ ರಾಹುಲ್ ಶರಣಪ್ಪ ಸಂಕನೂರ್, ಐಎಎಸ್ ಅವರನ್ನು ಕರ್ನಾಟಕ
ಲೋಕಸೇವಾ ಆಯೋಗದ ಬೆಂಗಳೂರಿನ ಜಂಟಿ ಪರೀಕ್ಷಾ ನಿಯಂತ್ರಕ ಹುದ್ದೆಯ ಏಕಕಾಲಿಕ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ ಎಂದು
ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಬಳ್ಳಾರಿಯ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಶರಣಪ್ಪ ಸಂಕನೂರ್ ರವರನ್ನು,
ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕರಾಗಿದ್ದ ರಾಹುಲ್ ಶರಣಪ್ಪ ಸಂಕನೂರ್ ಇತ್ತೀಚೆಗೆ ನೇಮುಕ ಮಾಡಲಾಗಿತ್ತು. ಇಂದು ಕರ್ನಾಟಕ
ಲೋಕಸೇವಾ ಆಯೋಗದ ಬೆಂಗಳೂರಿನ ಜಂಟಿ ಪರೀಕ್ಷಾ ನಿಯಂತ್ರಕರಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.