ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಚುರುಕು

ಜೂನ್ 13ರ ಬಳಿಕ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.