ರಾಮನಾಥಪುರ : ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ನೆರವಾಗುತ್ತಿರುವ ಶಾಲೆಯ ಹಳೆಯ ವಿದ್ಯಾರ್ಥಿಗಳ.

ರಾಮನಾಥಪುರ ಹೋಬಳಿ ಹೊನ್ನನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಲೋಕೇಶ್ ಮಾತನಾಡಿ, ದಾನಿಗಳ ಸಮಾಜಮುಖಿ ಚಿಂತನೆ ಶ್ಲಾಘನೀಯವಾಗಿದ್ದು.