ಆರ್.ಸಿ.ಬಿ ವಿಜಯೋತ್ಸವದ ಕಾಲ್ತುಳಿತ ದುರಂತ: ಪೂರ್ಣಚಂದ್ರ ತಾಯಿಗೆ 25 ಲಕ್ಷ ಪರಿಹಾರ ಚೆಕ್ ವಿತರಿಸಿದ ಸಚಿವ ಎನ್.ಚೆಲುವರಾಯಸ್ವಾಮಿ 

ಆರ್.ಸಿ.ಬಿ. ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ರಾಯಸಮುದ್ರ ಗ್ರಾಮದ ಶಿಕ್ಷಕ ಆರ್.ಬಿ.ಚಂದ್ರು ಮತ್ತು ಕಾಂತಾಮಣಿ ದಂಪತಿಗಳ ಪುತ್ರ ಪೂರ್ಣಚಂದ್ರ ಸೇರಿದಂತೆ 11ಜನ ಕ್ರೀಡಾ ಪ್ರೇಮಿಗಳು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.- ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ.