ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರಿಗೆ 8ನೇ ವೇತನ ಆಯೋಗದ ಅಧ್ಯಕ್ಷೆಯ ಹುದ್ದೆ-ಕೇಂದ್ರ ನೌಕರರ ವೇತನ ಪರಿಷ್ಕರಣೆಗಾಗಿ ಹೊಸ ಆಯೋಗ ರಚನೆ

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರನ್ನು 8ನೇ ಕೇಂದ್ರ ವೇತನ ಆಯೋಗದ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ. ಆಯೋಗದ ಶಿಫಾರಸುಗಳು 2026ರಿಂದ ಜಾರಿಗೆ ಬರುವ ಸಾಧ್ಯತೆ.