ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ – ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 13ರಂದು

ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಸಂಸ್ಥೆಯ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 13, ಭಾನುವಾರ ಸಂಜೆ ಹಾಸನದ ನಂದಗೋಕುಲ ಕನ್ವೆಕ್ಷನ್ ಹಾಲ್‌ನಲ್ಲಿ ನಡೆಯಲಿದೆ.