2026-27ನೇ ಸಾಲಿನ ಆರ್‌ಟಿಇ ದಾಖಲಾತಿ ವೇಳಾಪಟ್ಟಿ ಪ್ರಕಟ: ಮಾರ್ಚ್ 16ರಿಂದ ಅರ್ಜಿ ಪ್ರಾರಂಭ

2026-27ನೇ ಶೈಕ್ಷಣಿಕ ಸಾಲಿಗೆ ಆರ್‌ಟಿಇ ಅಡಿ ವಿದ್ಯಾರ್ಥಿಗಳ ದಾಖಲಾತಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 16ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭವಾಗಲಿದ್ದು, ಲಾಟರಿ ಮೂಲಕ ಸೀಟು ಹಂಚಿಕೆ ನಡೆಯಲಿದೆ. ಪೋಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ.