ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ

ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮತ್ತು ಆಕೆಯ ಮಕ್ಕಳನ್ನು ಪೊಲೀಸರು ರಕ್ಷಿಸಿದ್ದಾರೆ. ವೀಸಾ ಅವಧಿ ಮುಕ್ತಾಯವಾಗಿರುವುದು ಪತ್ತೆಯಾಗಿದ್ದು, ಅವರನ್ನು ರಷ್ಯಾಕ್ಕೆ ಮರಳಿಸಲು ಕ್ರಮ ಜರುಗಿದೆ.