ಸಕಲೇಶಪುರ: ಹಡ್ಲಹಳ್ಳಿಯಲ್ಲಿ ಕಾಂಗ್ರೆಸ್–ಜೆಡಿಎಸ್ ಕಾರ್ಯಕರ್ತರ ಬಿಜೆಪಿ ಸೇರ್ಪಡೆ : ಶಾಸಕ ಸಿಮೆಂಟ್ ಮಂಜು

ಸಕಲೇಶಪುರದ ಹಡ್ಲಹಳ್ಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ಮತ್ತು ಅಭಿವೃದ್ದಿ ಕಾರ್ಯಗಳಿಂದ ಪ್ರೇರಿತರಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.