ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಓಂನಗರದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಭರತ್ (18) ಮತ್ತು ಮಿಥುನ್ (19) ಎಂಬ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮುಳುಗಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ.