
ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪ.ಜಾತಿ ಮತ್ತು ಪ.ಪಂಗಡದ ಸಮುದಾಯದವರ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ವಿವಿಧ ಯೋಜನೆ ಹಾಗೂ ವಿವಿಧ ಸವಲತ್ತುಗಳನ್ನು ಒದಲಾಗಿಸಲಾಗುತ್ತಿದೆ.
ಮೆಟ್ರಿಕ್ ಪೂರ್ವ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಮೆಟ್ರಿಕ್ ನಂತರದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ತರಬೇತಿ ಕಾರ್ಯಕ್ರಮಗಳು, ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮ ಹಾಗೂ ವಿವಿಧ ಸೌಕರ್ಯಕಗಳ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ.