ಹನ್ಯಾಳು ಗ್ರಾಮದಲ್ಲಿ ಶಾಲಾ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕ ವಿತರಣೆ

ಅರಕಲಗೂಡು ತಾಲ್ಲೂಕಿನ ಹನ್ಯಾಳು ಗ್ರಾಮದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ವಚನ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಉಚಿತ ವಚನ ಪುಸ್ತಕ ವಿತರಣೆ.