ಚಿಕ್ಕಮಗಳೂರಿನಲ್ಲಿ ಬೆಚ್ಚಿಬೀಳಿಸುವ ಕೃತ್ಯ — ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಗೆ ಅಮಾನುಷ ಹಲ್ಲೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಗೆ ಅಮಾನುಷ ಹಲ್ಲೆ. ದುಷ್ಕರ್ಮಿಗಳು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ರಾಜ್ಯದಾದ್ಯಂತ ಆಕ್ರೋಶ ಉಂಟುಮಾಡಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ಆರಂಭಿಸಿದ್ದಾರೆ.