SHOCKING: ಬಾಗಲಕೋಟೆಯಲ್ಲಿ ಅಮಾನವೀಯತೆ – ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದ ಕಿಡಿಗೇಡಿಗಳು!

ಬಾಗಲಕೋಟೆಯ ಕುಳಗೇರಿ ಕ್ರಾಸ್‌ದಲ್ಲಿ ನಡೆದ ವಿಕೃತ ಕೃತ್ಯದಲ್ಲಿ ಕಿಡಿಗೇಡಿಗಳು ಮಲಗಿದ್ದ ಹಸುವಿನ ಕೆಚ್ಚಲು ಕೊಯ್ದು ಅಮಾನವೀಯತೆ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.