SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ ಒಂದುವರೆ ತಿಂಗಳ ಬಾಣಂತಿ ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿದ್ದು, ಒಂದೂವರೆ ತಿಂಗಳ ಬಾಣಂತಿ ಅಕ್ಷಿತಾ ಎದೆನೋವಿನಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿರುವ ದುಃಖದ ಘಟನೆ ನಡೆದಿದೆ.