ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಯಾವ ಜಿಲ್ಲೆಗೆ ಏನು ಸಿಕ್ಕಿತು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಘೋಷಿಸಲಾದ ಪ್ರಮುಖ ಯೋಜನೆಗಳ ಸಂಪೂರ್ಣ ವಿವರ ಇಲ್ಲಿದೆ.