ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಪಡಿತರ ಚೀಟಿ, ಆಧಾರ್ ಕಾರ್ಡ್, UID ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.