ಹಾಸನಾಂಬ ಬಗ್ಗೆ ತಿಳಿದುಕೊಳ್ಳಲೇ ಬೇಕಾದ ಒಂದಿಷ್ಟು ಮಾಹಿತಿ

ಹಾಸನಾಂಬ ದೇವಾಲಯ 12ನೇ ಶತಮಾನದಿಂದಲೂ ಪ್ರಸಿದ್ಧವಾಗಿದ್ದು, ಸಪ್ತಮಾತೃಕೆಯಾದ ವೈಷ್ಣವಿ, ಮಹೇಶ್ವರಿ, ಕೌಮಾರಿ ದೇವಿಯರು ಇಲ್ಲಿ ನೆಲೆಸಿದ್ದು, ಹಾಸನ ನಗರದ ಹೆಸರು ಕೂಡ ಇದರಿಂದ ಬಂದಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಭಕ್ತರಿಗೆ ದೇವಾಲಯ ತೆರೆಯಲಾಗುತ್ತದೆ.