RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 7 ಅಭಿಮಾನಿಗಳ ದುರ್ಮರಣ, ಹಲವರು ಗಾಯ

ಐಪಿಎಲ್ 2025 ವಿಜೇತ RCB ತಂಡದ ಬಾರಿಗೆ ಬೆಂಗಳೂರಿನಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 7 ಮಂದಿ ಅಭಿಮಾನಿಗಳು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.