ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರ ₹10 ಲಕ್ಷ ಮತ್ತು ಆರ್‌ಸಿಬಿ–ಕೆಎಸ್‌ಸಿಎ ₹5 ಲಕ್ಷ ಪರಿಹಾರ ಘೋಷಿಸಿವೆ. ಸಿಎಂ ಸಿದ್ದರಾಮಯ್ಯ ಮ್ಯಾಜಿಸ್ಟ್ರಿಯಲ್ ತನಿಖೆಗೆ ಆದೇಶ ನೀಡಿದ್ದಾರೆ.
Copy and paste this URL into your WordPress site to embed
Copy and paste this code into your site to embed