ಸಶಕ್ತ–ಸುಸ್ಥಿರ ಅಭಿವೃದ್ಧಿಗೆ ರಾಜ್ಯ ಬಜೆಟ್ ದಿಕ್ಕು: ಹಲವು ಕ್ಷೇತ್ರಗಳಿಗೆ ಆದ್ಯತೆ

ಸಶಕ್ತ ಮತ್ತು ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಿದ ರಾಜ್ಯ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳು, ಶಿಕ್ಷಣ, ಆರೋಗ್ಯ, ಕೃಷಿ, ಗಿಗ್ ಕಾರ್ಮಿಕರ ಕಲ್ಯಾಣ ಹಾಗೂ ಗ್ರೀನ್ ಎಕಾನಮಿಗೆ ಆದ್ಯತೆ ನೀಡಲಾಗಿದೆ