683 ಕೋಟಿ ವೆಚ್ಚದಲ್ಲಿ 76 ಮೌಲಾನಾ, 41 ಉರ್ದು ಶಾಲೆ ಪಬ್ಲಿಕ್ ಶಾಲೆಗಳ ಉನ್ನತೀಕರಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

2025-26ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಿಂದ ಕೆಪಿಎಸ್ ಮಾದರಿಗೆ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಉರ್ದು ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಸರಕಾರ ಪ್ರಸ್ತಾಪಿಸಿತ್ತು.