17 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ- ರಾಜ್ಯ ಸರ್ಕಾರ ಆದೇಶ

ರಾಜ್ಯ ಸರ್ಕಾರ ಕಂದಾಯ ಇಲಾಖೆಯ 17 ಮಂದಿ ತಹಶೀಲ್ದಾರ್‌ಗಳನ್ನು ವರ್ಗಾಯಿಸಿ ನೂತನ ಆದೇಶ ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ವರ್ಗಾವಣೆ ತಕ್ಷಣದಿಂದ ಜಾರಿಗೊಳ್ಳಲಿದೆ. ವಿವಿಧ ತಾಲೂಕುಗಳ ತಹಶೀಲ್ದಾರ್‌ಗಳ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಮುಂದಿನ ಆದೇಶದವರೆಗೆ ಈ ನಿಯುಕ್ತಿಗಳು ಅಮಲಿನಲ್ಲಿ ಇರುತ್ತವೆ.