ಟಿ.ನರಸೀಪುರ-ವಿದ್ಯಾರ್ಥಿಗಳಿಗೆ ದೈಹಿಕ ಚಟುವಟಿಕೆಗಳ ಮಹತ್ವ ಅರಿವು: ಡಾ.ಪಾಶುಪತಿಯ ಸಮಗ್ರ ಉಪನ್ಯಾಸ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಐಕ್ಯೂಸಿಯ ಸಹಯೋಗದೊಂದಿಗೆ ಆಯೋಜಿಸಿದ್ದ, ದೈಹಿಕ ಚಟುವಟಿಕೆ ಮತ್ತು ಆರೋಗ್ಯ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ