ಟಿ.ನರಸೀಪುರ-ವಿಶ್ವ ಪರಿಸರ ದಿನದ ಅಂಗವಾಗಿ ಸಂತ ನೋರ್ಬರ್ಟ್ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಟಿ.ನರಸೀಪುರ ಹಾಗೂ ಕೊಳ್ಳೇಗಾಲ ಮುಖ್ಯರಸ್ತೆಯ ಬಳಿ ಬರುವ ಸಂತ ನೋರ್ಬರ್ಟ್ ಶಾಲೆಯಲ್ಲಿ ವ್ಯವಸ್ಥಾಪಕರಾದ ಫಾದರ್ ಬೆನ್ನಿ ಥಾಮಸ್ ಶಾಲೆಯ ವಿದ್ಯಾರ್ಥಿಗಳ ಜೊತೆಗೂಡಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ