ಟಿ.ನರಸೀಪುರ : ಅ.18ರಂದು ಪತ್ರಿಕಾ ದಿನಾಚರಣೆ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ

ಟಿ.ನರಸೀಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕಾ ದಿನಾಚರಣೆ ಅ.18ರಂದು ನಡೆಯಲಿದ್ದು, ಸಚಿವ ಹೆಚ್.ಸಿ. ಮಹದೇವಪ್ಪ, ಸಂಸದ ಸುನಿಲ್ ಬೋಸ್ ಹಾಗೂ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿರಲಿದ್ದಾರೆ.