ಟಿ.ನರಸೀಪುರ : ಜ : 24 ಶನಿವಾರ ಬೆಳಿಗ್ಗೆ 11-00 ಗಂಟೆಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಠಾಣಾ ಸರಹದ್ದಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗಿದೆ. ಈ ಸಂಬಂಧ ಸರಹದ್ದಿನ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾರ್ವಜನಿಕರು ಮತ್ತು ಮುಖಂಡರುಗಳು ತಮ್ಮ ತಮ್ಮ ಕುಂದುಕೊರತೆಗಳೊಂದಿಗೆ ಸಭೆಯಲ್ಲಿ ಭಾಗವಹಿಸಲು ಕೋರಲಾಗಿದೆ.
ಎಂ.ನಾಗೇಂದ್ರಕುಮಾರ್
