T20 World Cup 2026: ನೆದರ್ಲೆಂಡ್ ವಿರುದ್ಧ 17 ರನ್ ಗಳಿಂದ ಗೆದ್ದು, ಟಿ-20 ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ.!

ಐಸಿಸಿ ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತ 11 ಪಂದ್ಯಗಳನ್ನು ಗೆದ್ದ ಮೊದಲ ತಂಡವಾಗಿ ಭಾರತ ದಾಖಲೆ ನಿರ್ಮಿಸಿದೆ. 2024 ರಿಂದ 2026ರ ಅವಧಿಯಲ್ಲಿನ ಪ್ರದರ್ಶನದಿಂದ ಈ ಸಾಧನೆ ಸಾಧ್ಯವಾಗಿದೆ