#ಭಕ್ತಿ ವೇದಾಂತ ಸಾರ

ಶ್ಲೋಕ – 43 ತತ್ರ ತಂ ಬುದ್ಧಿಸಂಯೋಗಂ ಲಭತೇ ಪೌರ್ವದೈಹಿಕಮ್ । ಯತತೇ ಚ ತತೋ ಭೂಯಃ ಸಂಸಿದ್ಧೌ ಕುರುನಂದನ ॥೪೩॥ ತತ್ರ ತಮ್ ಬುದ್ಧಿಸಂಯೋಗಮ್ ಲಭತೇ ಪೌರ್ವ ದೈಹಿಕಮ್ ।...
ಶ್ಲೋಕ – 42 ಅಥವಾ ಯೋಗಿನಾಮೇವ ಕುಲೇ ಭವತಿ ಧೀಮತಾಮ್ । ಏತದ್ಧಿ ದುರ್ಲಭತರಂ ಲೋಕೇ ಜನ್ಮ ಯದೀದೃಶಮ್ ॥೪೨॥ ಅಥವಾ ಯೋಗಿನಾಮ್ ಏವ ಕುಲೇ...
ಓ ಮಹಾವೀರ, ನೆಲೆಗಾಣದೆ, ಭಗವಂತನ ದಾರಿಯಲ್ಲಿ ಗುರಿತಪ್ಪಿದ ಅವನು ಇಲ್ಲೂ ಇಲ್ಲದೆ ಅಲ್ಲೂ ಸಲ್ಲದೆ ತುಂಡು ಮೋಡದಂತೆ ಮರೆಯಾಗುವನೆ?
ಸುಖವಿರಲಿ, ದುಃಖವಿರಲಿ, ಎಲ್ಲರ ಬೇಕು-ಬೇಡಗಳನ್ನು ತನ್ನ ಹಾಗೆಯೇ ಸಮಾನತೆಯಿಂದ ಕಾಣುವವನು, ಓ ಅರ್ಜುನ, ಬಹಳ ದೊಡ್ಡ ಸಾಧಕ ಎನ್ನುವುದು ತೀರ್ಮಾನ.
ಎಲ್ಲಾ ಜೀವಿಗಳಲ್ಲಿರುವ ನನ್ನನ್ನು ಏಕರೀತಿಯಿಂದ ತಿಳಿದು ಪೂಜಿಸುವವನು ಯಾವ ಸ್ಥಿತಿಯಲ್ಲಿದ್ದರೂ ನನ್ನಲ್ಲಿ ಇರುತ್ತಾನೆ.
ಶ್ಲೋಕ – 27 ಪ್ರಶಾಂತಮನಸಂ ಹ್ಯೇನಂ ಯೋಗಿನಂ ಸುಖಮುತ್ತಮಮ್ । ಉಪೈತಿ ಶಾಂತರಜಸಂ ಬ್ರಹ್ಮಭೂತಮಕಲ್ಮಷಮ್ ॥೨೭॥ ಉಚ್ಚಾರಣೆ: ಪ್ರಶಾಂತ ಮನಸಮ್ ಹಿ ಎನಮ್ ಯೋಗಿನಮ್ ಸುಖಮ್...
ನಮ್ಮ ಮನಸ್ಸು ಬಹಳ ಚಂಚಲ. ಈ ಕಾರಣದಿಂದ ಅದು ಎಲ್ಲೆಡೆ ಹರಿಯುತ್ತಿರುತ್ತದೆ.ಅದು ಎಲ್ಲಿ ಜಾರುತ್ತದೋ ಅಲ್ಲಿ ಅಲ್ಲಿ ಭಗವಂತನೆಂಬ ಒಡ್ಡು ಹಾಕಿ ಅದನ್ನು ಭಗವಂತನಲ್ಲಿ ನೆಲೆನಿಲ್ಲುವಂತೆ...
ಶ್ಲೋಕ 19: ಭಗವಂತನ ಏಕರೂಪ ಮತ್ತು ನಿರ್ದೋಷತೆಯನ್ನು ಮನಸ್ಸಿನಲ್ಲಿ ನೆಟ್ಟವರು ಶಾಶ್ವತ ಮೋಕ್ಷವನ್ನು ಪಡೆಯುತ್ತಾರೆ. ಭಗವಂತನು ಎಲ್ಲೆಡೆಯೂ ಸರ್ವಗುಣಪೂರ್ಣ, ನಿರ್ಲಿಪ್ತ ಮತ್ತು ನಿರ್ದೋಷನಾಗಿದ್ದಾನೆ...