ರಾಜ್ಯ

ಕೆ.ಆರ್.ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಮಾರ್ಗೋನಹಳ್ಳಿ ಗ್ರಾಮದ ಸರ್ವೆ ನಂ.58 ರಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ದೇವಾಲಯ ನಿರ್ಮಿಸಿಕೊಂಡು ವಾಮಾಚಾರ ಕೃತ್ಯದಲ್ಲಿ ತೊಡಗಿಸಿಕೊಂಡು...