ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಶಾಸಕರಾದ ಎಸ್ .ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ...
ವಿಚಾರ-ವಿಸ್ತಾರ
ಎಲ್ಲರಿಗೂ ಯಶಸ್ಸು ಬೇಕು, ಆದರೆ ಯಶಸ್ಸು ಸುಲಭವಾಗಿ ಸಿಗುವುದಿಲ್ಲ. ಅದಕ್ಕೆ ಸತತ ಪ್ರಯತ್ನ, ಶಿಸ್ತಿನ ಜೀವನಶೈಲಿ ಮತ್ತು ಉತ್ತಮ ಅಭ್ಯಾಸಗಳ ಅವಶ್ಯಕತೆ ಇರುತ್ತದೆ....
Health Tips: ಇತ್ತೀಚಿನ ದಿನಗಳಲ್ಲಿ ಅಧಿಕ ಯೂರಿಕ್ ಆಮ್ಲವು ಸಾಮಾನ್ಯ ಸಮಸ್ಯೆಯಾಗಿದೆ. ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಅಧಿಕ ಯೂರಿಕ್ ಆಮ್ಲದ ಸಮಸ್ಯೆ...
ತುಮಕೂರು: ನಗರದ ಹಿರೇಮಠದ ಕರ್ತೃ ಮಲ್ಲಿಕಾರ್ಜುನಸ್ವಾಮಿಯ ಪುನಃ ಪ್ರತಿಷ್ಠಾಪನಾ ಮಹೋತ್ಸವ ಶ್ರೀ ಮಠದ ಅಧ್ಯಕ್ಷರಾದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ಸಾನಿಧ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ...
ತುಮಕೂರು:ಗಿಡ, ಮರ, ಸೂರ್ಯ, ಚಂದ್ರ ಸೇರಿದಂತೆ ಪ್ರಕೃತಿಯು ಬೇರೆಯವರಿಗೆ ಸಹಾಯ ಮಾಡುವ ಪರೋಪಕಾರಿಯಾಗಿದೆ. ಮನುಷ್ಯಕೂಡಾ ಪರೋಪಕಾರದ ಪಾಠವನ್ನು ಪ್ರಕೃತಿಯಿಂದ ಕಲಿತು, ಪರೋಪಕಾರ ಮಾಡುತ್ತಾ...
ಜಪಾನ್ ಹಿಂದಿಕ್ಕಿದ ಭಾರತ..! ಪ್ರಥಮ ಸ್ಥಾನಕ್ಕೆ ಕೇವಲ ಮೂರೇ ಮೆಟ್ಟಿಲು ಬಾಕಿ. ಹೌದು, ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ...
ಭಾರತ ತನ್ನ ವಿದೇಶಾಂಗ ನೀತಿಯಲ್ಲಿ ತಾಲಿಬಾನ್ ಸರ್ಕಾರದಂತಹ ಅಪಾಯಕಾರಿಯ ಶಕ್ತಿಗಳೊಂದಿಗೆ ಕೈಜೋಡಿಸುವ ಬದಲು ಮಾನವೀಯತೆ ಮತ್ತು ನಾಗರಿಕ ಮೌಲ್ಯಗಳನ್ನು ಆಧಾರವಾಗಿಟ್ಟುಕೊಳ್ಳಬೇಕು ಎಂಬ ವಿವೇಕಭರಿತ...
ಇಂದಿನ ವಿಚಾರ 🌏 ವಿಸ್ತಾರದ ಪ್ರಮುಖ ಘಟನೆಗಳ ಸಾರ್ಥಕ ಸಂಕ್ಷಿಪ್ತ ವಿವರ
ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸ್ಪೀಕರ್ ಯುಟಿ ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ....
ದೇವನಹಳ್ಳಿ ತಾಲೂಕಿನ ಕನ್ನಮಂಗಲದಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೋಲೀಸರು ದಾಳಿ ನಡೆಸಿ, 30ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ....
