#ಜಿಲ್ಲಾಸುದ್ದಿ

ನಮ್ಮಲ್ಲಿ ಎಷ್ಟೇ ಯುಕ್ತಿ ಸಾಧನವಿರಲಿ(Resource),  ಎಲ್ಲಿಯ ತನಕ ನಮಗೆ ಆ ಸಾಧನವನ್ನು ನಿಯಮಬದ್ಧವಾಗಿ ಉಪಯೋಗಿಸಿಕೊಳ್ಳಲು ಬರುವುದಿಲ್ಲವೋ ಅಲ್ಲಿಯ ತನಕ ಆ ಸಾಧನ ಇದ್ದೂ ವ್ಯರ್ಥ - ಭಗವದ್ಗೀತೆ
ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ , ಶಿಕ್ಷಿಸುವ ಅಧಿಕಾರ ಉಂಟು. – ರವೀಂದ್ರನಾಥ್ ಟ್ಯಾಗೋರ್.
ರೋಸ್ಟರ್ ಕಂ ಮೆರಿಟ್ ಸಿಸ್ಟಮ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.