ವಿಚಾರ-ವಿಸ್ತಾರ

ಹಾಸನದ ಹೇಮಾವತಿ ನಗರದಲ್ಲಿರುವ ಎಲೈಟ್ ಶಾಲೆಯಲ್ಲಿ  ಶುಕ್ರವಾರದಂದು  ಶಾಲಾ ವಿದ್ಯಾರ್ಥಿಗಳಿಗೋಸ್ಕರ ಸಂಗೀತ ನಿನಾದ -2026 ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಗಮಕ...