ಮೆಟಬಾಲಿಜಂ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿಗೆ ತುರ್ತು ಚಿಕಿತ್ಸೆ; ಪೊಲೀಸರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
#Hassan news
ಭಾರತದ ಡಿಜಿಟಲ್ ಆರ್ಥಿಕತೆಯು ಇಂದು 529 ಬಿಲಿಯನ್ ಡಾಲರ್ ನಷ್ಟಿದ್ದು, 2029-30ರ ವೇಳೆಗೆ ಇದು 1.2 ಟ್ರಿಲಿಯನ್ ಡಾಲರ್ಗೆ ತಲುಪುವ ನಿರೀಕ್ಷೆಯಿದೆ. ಇದರಲ್ಲಿ...
ಚನ್ನರಾಯಪಟ್ಟಣ ತಾಲೂಕಿನ ಕೆ.ಬೈರಾಪುರ ಗ್ರಾಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಗ್ರಾಮಸ್ಥರಿಗೆ ಸಿ.ಆರ್. ಚಿದಾನಂದಗೌಡರು ಸ್ವಾಗತಿಸಿದರು.
ತುಮಕೂರು: ಹೆಣ್ಣುಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಪಡೆಯಬೇಕು. ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಛಲ ಬಿಡದೆ ಓದಿದರೆ ಗುರಿ ಸಾಧಿಸಬಹುದು....
ಬೆಂಗಳೂರು, ಮಾ.16: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರು ಆರ್ಸಿಬಿಯ ಸಾರ್ವಕಾಲಿಕ ಶ್ರೇಷ್ಠ ಹನ್ನೊಂದರ (All-Time...
ಅರಕಲಗೂಡು ತಾಲೂಕಿನ ರಾಮನಾಥಪುರ ತಂಬಾಕು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಸಂಕಷ್ಟಕ್ಕೀಡಾದ ರೈತರ ಸಮಸ್ಯೆಗಳನ್ನು ಸಂಸದ ಶ್ರೇಯಸ್ ಎಂ. ಪಟೇಲ್ ಆಲಿಸಿದರು. ಕೇಂದ್ರ ವಾಣಿಜ್ಯ...
“ಭಗವದ್ಗೀತೆ” : “ಅಧ್ಯಾಯ-10 ಶ್ಲೋಕ – 20” ಒಂಟಿತನದೊಂದಿಗೆ ಮುಖಾಮುಖಿ ಸಾಲ ಮರಳಿಸುವಲ್ಲಿ ಆರ್ಥಿಕ ಶಿಸ್ತು, ಭಾರತದ ಸಾಲ ನೀಡಿಕೆಯಲ್ಲಿ ವಿಸ್ತರಣೆ: ಎಕ್ಸ್ಪೀರಿಯನ್...
ರಾಮನಾಥಪುರ – ಕೊಣನೂರು ಹೋಬಳಿ ಚಿಕ್ಕಬೊಮ್ಮನಹಳ್ಳಿಯ ಶ್ರೀರಂಗನಾಥಸ್ವಾಮಿಯ ರಥೋತ್ಸವದಲ್ಲಿ ಹತ್ತಾರು ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಇಂದು ಶುಕ್ರವಾರ...
ಹಾಸನ ನಗರದ HP ಗ್ಯಾಸ್ ಬಂಕ್ನಲ್ಲಿ ಗ್ಯಾಸ್ ಸರಬರಾಜು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ನೂರಾರು ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಗ್ಯಾಸ್ ಪೂರೈಕೆ...
ಬೇಲೂರು: ಸಿಲಿಂಡರ್ ಕೊರತೆ ಹಾಗೂ ತಾಂತ್ರಿಕ ಸಮಸ್ಯೆಯ ಪರಿಣಾಮವಾಗಿ ಹಾಸನ ಜಿಲ್ಲೆಯ ವಿಶ್ವವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿದ್ದ ಅನ್ನದಾಸೋಹವನ್ನು ಆಡಳಿತ...
