ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ: ಬೆಂಗಳೂರಿನಲ್ಲಿ ಉದ್ಘಾಟನೆ

ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಉದ್ಘಾಟನೆಗೊಂಡಿತು. ಸೈಬರ್ ಅಪರಾಧ ತಡೆ, ಡಿಜಿಟಲ್ ಭದ್ರತೆ ಮತ್ತು ತ್ವರಿತ ಪ್ರತಿಕ್ರಿಯೆಗಾಗಿ ಆಧುನಿಕ ತಂತ್ರಜ್ಞಾನದಿಂದ ಸಜ್ಜುಗೊಂಡ ಕೇಂದ್ರ.