ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸುವುದೇ ಶಿಕ್ಷಣದ ಮುಖ್ಯ ಉದ್ದೇಶ : ಸ್ಕೌಟ್ ಮಾಸ್ಟರ್ ಎಚ್. ಡಿ. ಕುಮಾರ್.

ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಳೀಯ ಸಂಸ್ಥೆ, ಆಲೂರು ಹಾಗೂ ಇಕೋ ಕ್ಲಬ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳೂರು ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ.