ಕ್ಯೂರಿಯಾಸಿಟಿ ಹೆಚ್ಚಿಸಿದ ಕರಾವಳಿ ಭಾಗದ ಪ್ರೇಮಕಥೆ ‘ಮಾರ್ನಮಿ’ ಸಿನಿಮಾದ ಟೀಸರ್- ರಗಡ್ ಲುಕ್‌ನಲ್ಲಿ ರಿತ್ವಿಕ್ ಮಠದ್!
‘ಅನುರೂಪ’, ‘ಗಿಣಿರಾಮ’, ‘ನಿನಗಾಗಿ’ ಧಾರಾವಾಹಿಗಳ ಮೂಲಕ ಫೇಮಸ್ ಆಗಿರುವ ನಟ ರಿತ್ವಿಕ್ ಮಠದ್ ರಗಡ್ ಅವತಾರವೆತ್ತಿದ್ದಾರೆ. ಗಿಫ್ಟ್ ಬಾಕ್ಸ್ ಚಿತ್ರದ ನಂತರ ತುಂಬಾ ಸಮಯ ತೆಗೆದುಕೊಂಡು ಕಿರುತೆರೆಯಿಂದ ಈಗ ರಿತ್ವಿಕ್ ಬೆಳ್ಳಿತೆರೆಗೆ ಒಂದೊಳ್ಳೆ ಕಥೆ ಹಾಗೂ ತಂಡ ಕಟ್ಟಿಕೊಂಡು ಎಂಟ್ರಿ ಕೊಟ್ಟಿದ್ದಾರೆ, ಅವರು ನಟಿಸುತ್ತಿರುವ ಚಿತ್ರ ಮಾರ್ನಮಿಯ ಟೀಸರ್ ರಿಲೀಸ್ ಆಗಿದೆ.
Copy and paste this URL into your WordPress site to embed
Copy and paste this code into your site to embed