ಮಾಲೀಕನ್ನೇ ಹತ್ಯೆಗೈದ ದುರುಳರು: ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು

ಹಾಸನ, (ಮೇ 31): ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ (arsikere) … Continue reading ಮಾಲೀಕನ್ನೇ ಹತ್ಯೆಗೈದ ದುರುಳರು: ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು