ಭೂಮಿಗೆ ಯಶಸ್ವಿಯಾಗಿ ವಾಪಸಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ; – ಇಸ್ರೋ ಸ್ಪಷ್ಟನೆ

ಭಾರತದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು 20 ದಿನಗಳ ಬಾಹ್ಯಾಕಾಶ ಪ್ರಯಾಣದ ಬಳಿಕ ಭೂಮಿಗೆ ಸುರಕ್ಷಿತವಾಗಿ ವಾಪಸ್ ಆಗಿದ್ದು, ಆರೋಗ್ಯ ಸ್ಥಿರವಿದೆ ಎಂದು ಇಸ್ರೋ ಮಾಹಿತಿ ನೀಡಿದೆ.