ಸುಪ್ರೀಂ ಕೋರ್ಟ್ ತೀರ್ಪಿಗೆ ಟ್ರಂಪ್ ತಿರುಗೇಟು: ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10 ಜಾಗತಿಕ ಸುಂಕ ಘೋಷಣೆ

ಸುಪ್ರೀಂ ಕೋರ್ಟ್ ತೀರ್ಪಿನ ಕೆಲವೇ ಗಂಟೆಗಳಲ್ಲಿ ಎಲ್ಲಾ ರಾಷ್ಟ್ರಗಳ ಆಮದುಗಳ ಮೇಲೆ ಶೇ.10 ಜಾಗತಿಕ ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷರು ಸಹಿ ಹಾಕಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ.