ತುಮಕೂರು: ಸಂಕಲ್ಪ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ನಿರ್ಭಯ ಮಹಿಳಾ ಜಾಗೃತಿ ವೇದಿಕೆಯಿಂದ ಆಗಸ್ಟ್ 15ನೇ ತಾರೀಖು ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಮತ್ತು ಮಹಿಳೆಯರಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಆಸಕ್ತ ಮಹಿಳೆಯರು ಮತ್ತು ಮಕ್ಕಳು ಕೆಳಗೆ ಕೊಟ್ಟಿರುವ ನಂಬರ್ ಅನ್ನು ಸಂಪರ್ಕಿಸಬೇಕಾಗಿ ವಿನಂತಿಸುತ್ತೇನೆ. ಗೀತಾನಾಗೇಶ್ 9538135701 ಮತ್ತು ಲತಾ ನಾರಾಯಣ್ 9844556841 ಈ ನಂಬರ್ ಗಳನ್ನು ಸಂಪರ್ಕಿಸಲು ಕೋರಲಾಗಿದೆ.
ಸ್ಪರ್ಧೆ ನಡೆಯುವ ಸ್ಥಳ ಜಯನಗರ ವಿಪ್ರಭವನದ ಪಕ್ಕ ಬನಶಂಕರಿ ದೇವಸ್ಥಾನದಲ್ಲಿ ಆಗಸ್ಟ್ 8 ಶನಿವಾರ ಮಧ್ಯಾಹ್ನ 3 ಗಂಟೆಗೆ ತಪ್ಪದೆ ಎಲ್ಲರೂ ಆಗಮಿಸಬೇಕೆಂದು ಗೀತಾ ನಾಗೇಶ್ ರವರು ಮನವಿ ಮಾಡಿದ್ದಾರೆ.
– ಚಂದ್ರಚೂಡ ಕೆ.ಬಿ.
