ತುಮಕೂರು : ನಗರದ ಅರಳೇಪೇಟೆಯಲ್ಲಿರುವ ಶ್ರೀ ಬಸವೇಶ್ವರರ ದೇವಾಲಯದಲ್ಲಿ ನಗರ ವೀರಶೈವ ಸಮಾಜದ ವತಿಯಿಂದ ಬಸವೇಶ್ವರರ ಜಯಂತಿಯನ್ನು ಆಚರಿಸಲಾಯಿತು.
ಅಧ್ಯಕ್ಷರಾದ ಕೋರಿಮಂಜುನಾಥ್, ಟಿ.ಬಿ.ಹರೀಶ್, ಶಶಿಧರನ್, ಜಿ.ಕೆ.ಸ್ವಾಮಿ, ಬಿ.ಎಸ್.ಮಂಜುನಾಥ್, ವೀರಶೈವ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಕೆ.ಜೆ.ರುದ್ರಪ್ಪ, ಟಿ.ಸಿ.ಓಹಿಲೇಶ್ವರ್, ಟಿ.ಆರ್.ಸದಾಶಿವಯ್ಯ ಹಾಗೂ ಸಮಾಜದ ಅಂಗ ಸಂಸ್ಥೆಯ ಪದಾಧಿಕಾರಿಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
