ತುಮಕೂರು : ಕಾಂಗ್ರೆಸ್ ವಿಧಾನಪರಿಷತ್ ಅಭ್ಯರ್ಥಿ ಶಶಿ ಹುಲಿಕಂಟೆಮಠ್ ನಗರದಲ್ಲಿ ಮುಖಂಡರೊಂದಿಗೆ ಭರ್ಜರಿ ಪ್ರಚಾರ ಆರಂಭ.!

ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್, ಅಭ್ಯರ್ಥಿಯಾದ ನಂತರ ಆಗ್ನೇಯ ಪದವೀಧರರ ಕ್ಷೇತ್ರದಾದ್ಯಂತ ಸಾಕಷ್ಟು ಬಾರಿ ಪ್ರವಾಸ ಮಾಡಿ ಸಚಿವರು, ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರು ಹಾಗೂ ಪದವೀಧರ ಮತದಾರರನ್ನು ಭೇಟಿ ಮಾಡಿ ತಮಗೆ ಬೆಂಬಲ ನೀಡುವಂತೆ ಕೋರಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.